ಅಭಿಪ್ರಾಯ / ಸಲಹೆಗಳು

ಇಲಾಖೆಯ ಹಿನ್ನೆಲೆ

 

ಪಶುಪಾಲನಾ ಮತ್ತು ಪಶುವೈದ್ಯಕೀಯಸೇವಾ ಇಲಾಖೆ :

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು 1945 ರಲ್ಲಿ ಸ್ವತಂತ್ರ ಇಲಾಖೆಯಾಗಿ ರೂಪುಗೊಂಡಿತು. ರಾಜ್ಯದ ಜಾನುವಾರು ಸಂಪತ್ತಿಗೆ ಅರೋಗ್ಯ ರಕ್ಷಣೆ ನೀಡುವ ಹೊಣೆಗಾರಿಕೆಯ ಜೊತೆಗೆ ಜಾನುವಾರು ಅಭಿವೃದ್ಧಿ ಚಟುವಟಿಕೆ, ವಿಸ್ತರಣಾ ಸೇವೆಗಳು ಮತ್ತು ತರಬೇತಿ, ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳ ಅನುಷ್ಠಾನ, ಮಾದರಿ ಸಮೀಕ್ಷೆ ಮತ್ತು ಜಾನುವಾರು ಗಣತಿ ಮುಂತಾದ ಕಾರ್ಯಕ್ರಮಗಳನ್ನು ಇಲಾಖೆಯು ತನ್ನ ವಿವಿಧ ಸ್ತರದ ಪಶುವೈದ್ಯ ಸಂಸ್ಥೆಗಳ ಜಾಲದ ಮೂಲಕ ಯಶಸ್ವಿಯಾಗಿ ನಿರ್ವಹಿಸುತ್ತಿದೆ.

 

 

ಮೀನುಗಾರಿಕೆ ಇಲಾಖೆ :

ಮೀನುಗಾರಿಕೆ ಇಲಾಖೆಯನ್ನು 1957ರ ಇಸವಿಯಲ್ಲಿ ರಾಜ್ಯದಲ್ಲಿರುವ ಕರಾವಳಿ ಮತ್ತು ಒಳನಾಡು ವಲಯದ ಸಂಪನ್ಮೂಲಗಳನ್ನು ಉಪಯೋಗಿಸಿ ರಾಜ್ಯದ ಮೀನು ಉತ್ಪಾದನೆಯನ್ನು ಹೆಚ್ಚಿಸುವ ಉದ್ದೇಶದಿಂದ ಸ್ಥಾಪಿಸಲಾಯಿತು. ಕರ್ನಾಟಕದಲ್ಲಿ ಸುಮಾರು 5.93 ಲಕ್ಷ ಹೆಕ್ಟೇರಗಳಷ್ಟು ಒಳನಾಡು ಜಲಸಂಪನ್ಮೂಲ, 8000 ಹೆಕ್ಟೇರ್ ಹಿನ್ನೀರು ಪ್ರದೇಶ ಮತ್ತು 27,000 ಚದರ ಕಿ.ಮೀ ಭೂಖಂಡ ಪ್ರದೇಶವನ್ನು ಹೊಂದಿದ 320 ಕಿ.ಮೀ ಉದ್ದದ ಕರಾವಳಿ ಪ್ರದೇಶ ಇರುತ್ತದೆ. 

ಇತ್ತೀಚಿನ ನವೀಕರಣ​ : 08-01-2020 01:16 PM ಅನುಮೋದಕರು: admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080