ಅಭಿಪ್ರಾಯ / ಸಲಹೆಗಳು

ದೃಷ್ಟಿ ಗುರಿ ಸೇವೆಗಳು

ದೂರದೃಷ್ಠಿ:

ಜಾನುವಾರುಗಳು / ಸಣ್ಣಪ್ರಾಣಿಗಳು / ಕುಕ್ಕುಟ ಮತ್ತು ಮೀನುಗಾರಿಕೆ ವಲಯಗಳಲ್ಲಿ ಆರ್ಥಿಕ ಸಮೃದ್ಧಿ ಸಾಧಿಸುವುದು, ಜೀವನಾಧಾರ ಬೆಂಬಲ ನೀಡುವುದು ಮತ್ತು ಈ ಪ್ರಾಣಿಗಳಿಗೆ ರೋಗ ಮುಕ್ತ ವಲಯದ ಪರಿಕಲ್ಪನೆಯನ್ನು ಉತ್ತೇಜಿಸುವುದು.

 

ಗುರಿ:

ಪ್ರಾಣಿಗಳ ಆನುವಂಶಿಕ ಸಂಪನ್ಮೂಲಗಳನ್ನು ರಕ್ಷಿಸುವುದು. ಸ್ಥಳೀಯ ತಳಿಗಳನ್ನು ಸಂರಕ್ಷಿಸುವುದು, ಜಾನುವಾರು ಮತ್ತು ಮೀನು ಆರೋಗ್ಯವನ್ನು ಸುಧಾರಿಸುವುದು ಮಹಿಳಾ ಮತ್ತು ಇತರ ಸಣ್ಣ ಮತ್ತು ಅತಿ ಸಣ್ಣ ರೈತರ ಗುಂಪುಗಳಿಗೆ ಉದ್ಯೋಗಾವಕಾಶ ಮತ್ತು ಜೀವನೋಪಾಯದ ಬೆಂಬಲವನ್ನು ಸೃಷ್ಟಿಸುವುದು, ಜಾನುವಾರು, ಮೀನು ಮತ್ತು ಕೋಳಿ ಉತ್ಪನ್ನಗಳ ಉತ್ಪಾದನೆ ಮೌಲ್ಯ ಮತ್ತು ಉತ್ಪಾದಕತೆ ಹೆಚ್ಚಿಸುವುದು.

 

ಸೇವೆಗಳು:

 

  • ವಾರ್ಷಿಕ ಕ್ರಿಯಾ ಯೋಜನೆಗಳ ಅನುಮೋದನೆ

  • ಯೋಜನೆಗಳು / ಪ್ರಸ್ತಾವನೆಗಳ ಅನುಮೋದನೆ

  • ಬಜೆಟ್ ಬಿಡುಗಡೆ

  • ಜಾನುವಾರು ಅಂಕಿಅಂಶಗಳನ್ನು ಒಳಗೊಂಡಂತೆ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಪ್ರಸರಣ

  • ಕುಂದುಕೊರತೆಗಳ ನಿವಾರಣೆ

ಇತ್ತೀಚಿನ ನವೀಕರಣ​ : 08-01-2020 01:13 PM ಅನುಮೋದಕರು: admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080