ಅಭಿಪ್ರಾಯ / ಸಲಹೆಗಳು

ಮೀನುಗಾರಿಕೆ ಇಲಾಖೆ

ಮತ್ಸ್ಯ ಕೃಷಿ ಆಶಾ ಕಿರಣ ಯೋಜನೆಯಡಿ 2,500 ಹೆಕ್ಟೇರ್ ವಿಸ್ತೀರ್ಣ ಕೆರೆಗಳಲ್ಲಿ ಮೀನು ಉತ್ಪಾದನೆಯನ್ನು ಹೆಚ್ಚಿಸಲು ಹಾಗೂ ಮೀನು ಕೃಷಿಗೆ ಉತ್ತೇಜನ ನೀಡಲು, ಪ್ರತಿ ಹೆಕ್ಟೇರ್‍ಗೆ 4,000 ಬಲಿತ ಮೀನು ಮರಿಗಳನ್ನು ಹಾಗೂ 2 ಟನ್ ಕೃತಕ ಆಹಾರವನ್ನು ಖರೀದಿಸಲು ಘಟಕ ವೆಚ್ಚದ ಶೇ.50 ರಷ್ಟು ಹಾಗೂ ಗರಿಷ್ಠ 27,000 ರೂ.ಗಳನ್ನು ನೀಡಲಾಗುವುದು.

ಮತ್ಸ್ಯಾಶ್ರಯ ಯೋಜನೆ ವಸತಿ ರಹಿತ ಮೀನುಗಾರರಿಗೆ ಶೇ 100 ಸಹಾಯಧನದೊಂದಿಗೆ ವಸತಿ ಸೌಲಭ್ಯವನ್ನು ಕಲ್ಪಿಸಲು ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸಾಮಾನ್ಯ ಮೀನುಗಾರರಿಗೆ ರೂ.1.20 ಲಕ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ಗ್ರಾಮೀಣ ಪ್ರದೇಶದಲ್ಲಿ ರೂ 1.75 ಲಕ್ಷ ಹಾಗೂ ನಗರ ಪ್ರದೇಶದಲ್ಲಿ ರೂ 2.00 ಲಕ್ಷ ಸಹಾಯಧನ ನೀಡಲಾಗುವುದು.

ಇತರೆ ಕಾರ್ಯಕ್ರಮ ಹಾಗೂ ಸವಲತ್ತುಗಳು:

ಒಳನಾಡು ಮೀನುಗಾರಿಕೆ ಅಭಿವೃದ್ಧಿಗಾಗಿ ಸಹಾಯ

 

ಜಲಾಶಯಗಳಲ್ಲಿ ಮೀನು ಮರಿ ಬಿತ್ತನೆ

 

ನೀಲಿ ಕ್ರಾಂತಿ - ಮೀನುಗಾರಿಕೆ ಸಮಗ್ರ ಅಭಿವೃದ್ಧಿ ಮತ್ತು ನಿರ್ವಹಣೆ

 

ಉತ್ತರ ಕರ್ನಾಟಕ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಕೇಂದ್ರ ಸ್ಥಾಪನೆ

 

ಸಂಕಷ್ಟ ಪರಿಹಾರ ನಿಧಿಗೆ ಅಂಶದಾನಗಳು

 

ಮತ್ಸ್ಯಾಶ್ರಯ ಯೋಜನೆ

 

ಮೀನು ಮಾರುಕಟ್ಟೆಗಳ ನಿರ್ಮಾಣಕ್ಕಾಗಿ ಸಹಾಯ:

 

ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ

 

ಮಂಜುಗಡ್ಡೆ ಸ್ಥಾವರ ಉಪಯೋಗಿಸುವ ವಿದ್ಯುತ್ ಮೇಲೆ ಸಹಾಯಧನ

 

ಮೀನುಗಾರರ ಕಲ್ಯಾಣ ಯೋಜನೆಗಳು

 

ವಾಣಿಜ್ಯ ಬ್ಯಾಂಕುಗಳಿಗೆ ಬಡ್ಡಿ ವ್ಯತ್ಯಾಸವನ್ನು ತುಂಬಿಕೊಡುವುದು

 

ಮೀನುಗಾರಿಕೆ ಕೂಡು ರಸ್ತೆಗಳ ನಿರ್ವಹಣೆ

 

ಗಿರಿಜನ ಉಪ ಯೋಜನೆ

 

ಮೀನುಗಾರಿಕೆ ಬಂದರುಗಳ ಹೂಳೆತ್ತುವಿಕೆ

 

ಮೀನುಗಾರಿಕೆ ಬಂದರುಗಳ ನಿರ್ಮಾಣ

 

ಮೀನುಗಾರಿಕೆ ಜೆಟ್ಟಿ ಮತ್ತು ಇಳಿದಾಣಗಳ ನಿರ್ಮಾಣ ಮತ್ತು ನವೀಕರಣ

ಇತ್ತೀಚಿನ ನವೀಕರಣ​ : 12-10-2023 05:35 PM ಅನುಮೋದಕರು: adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080