ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾಇಲಾಖೆ

ಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾಇಲಾಖೆಯಲ್ಲಿ ಸಕಾಲ ಕಾಯ್ದೆಯಡಿ ಅಧಿಸೂಚಿಸಲಾದ ಈ ಕೆಳಕಂಡ ಸೇವೆಗಳನ್ನು ಒದಗಿಸಲಾಗುತ್ತಿರುತ್ತದೆ

ಸಕಾಲ ಸೇವೆಗಳು

 

ಕ್ರ.ಸಂ

ಸೇವೆಗಳ ಪಟ್ಟಿ

ನಮ್ಮ ಸೇವೆಯ ಮಟ್ಟ

1

ಆರೋಗ್ಯ ದೃಢೀಕರಣ ಪತ್ರ

3 ದಿನಗಳು

2

ಮರಣೋತ್ತರ ಪರೀಕ್ಷೆ ದೃಢೀಕರಣ ಪತ್ರ

7 ದಿನಗಳು

3

ಕುಕ್ಕುಟ ಮತ್ತು ಪಶು ಆಹಾರ ಉತ್ಪಾದನಾ

ಘಟಕಕ್ಕೆ ಪರವಾನಗಿ

30 ದಿನಗಳು

4

ನಿಗಧಿತ ಸಮಯದಲ್ಲಿ ಪರಿಹಾರ ಧನ ನೀಡುವುದು.

15 ದಿನಗಳು

5

ಜಾನುವಾರು ಸಾಗಾಣಿಕೆಗೆ ಲಸಿಕೆ ದೃಡೀಕರಣ ನೀಡುವುದು.

01 ದಿನಗಳು

ಇತ್ತೀಚಿನ ನವೀಕರಣ​ : 17-05-2019 05:31 PM ಅನುಮೋದಕರು: admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು
  • ಗೌಪ್ಯತಾ ನೀತಿ
  • ಸಹಾಯ
  • ಪರದೆ ವಾಚಕ
  • ಮಾರ್ಗಸೂಚಿಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ